ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ

ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕರ್ನಾಟಕ ಸರ್ಕಾರ

wrappixel kit

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ

ರಾಜ್ಯದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಗಳ ಬೆಳವಣಿಗೆ, ಮೂಲ ವಿಜ್ಞಾನಕ್ಕೆ ಉತ್ತೇಜನ ಹಾಗೂ ವಿದ್ಯಾರ್ಥಿಗಳಲ್ಲಿ ಮತ್ತು ಜನಸಾಮಾನ್ಯರಲ್ಲಿ ವಿಜ್ಞಾನವನ್ನು ಜನಪ್ರಿಯಗೊಳಿಸುವ ಸಲುವಾಗಿ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯನ್ನು ಜುಲೈ 3೦, 2005 (ಸರ್ಕಾರಿ ಆದೇಶ ಸಂಖ್ಯೆ: ವಿಯಇ 70 ವಿತ್ರಮ 2005)ರಂದು ಪ್ರಸಿದ್ಧ ಬಾಹ್ಯಾಕಾಶ ವಿಜ್ಞಾನಿ ದಿವಂಗತ ಪ್ರೊ. ಯು. ಆರ್. ರಾವ್‌ರವರ ಅಧ್ಯಕ್ಷತೆಯಲ್ಲಿ ಸರ್ಕಾರವು ಸ್ಥಾಪಿಸಿದ್ದು, ಸರ್ಕಾರವು ಅಕಾಡೆಮಿಯನ್ನು ಕರ್ನಾಟಕ ಸಂಘಗಳ ನೋಂದಣಿ ಕಾಯ್ದೆ 1960 ರಡಿಯಲ್ಲಿ ಏಪ್ರಿಲ್ 06, 2009 ರಂದು ನೋಂದಾಯಿಸಿರುತ್ತದೆ.

ಮತ್ತಷ್ಟು ಓದಿ

×
ABOUT DULT ORGANISATIONAL STRUCTURE PROJECTS