ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ

ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕರ್ನಾಟಕ ಸರ್ಕಾರ

ಶ್ರೇಷ್ಠ ಪುಸ್ತಕ ಪ್ರಶಸ್ತಿ

Home

ಕನ್ನಡದಲ್ಲಿ ವಿಜ್ಞಾನ ವಿಷಯದ ಪುಸ್ತಕಗಳ ಬರವಣಿಗೆಯನ್ನು ಪ್ರೋತ್ಸಾಹಿಸಲು ಹಾಗೂ ಕನ್ನಡದಲ್ಲಿ ವಿಜ್ಞಾನದ ಪುಸ್ತಕಗಳು ಹೆಚ್ಚು ಹೆಚ್ಚಾಗಿ ಹೊರಬರಲು ಅನುವು ಮಾಡಿಕೊಡುವ ಸಲುವಾಗಿ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ವತಿಯಿಂದ 2009-10ನೇ ಸಾಲಿನಿಂದ 'ಶ್ರೇಷ್ಠ ಪುಸ್ತಕ' ರಾಜ್ಯ ಮಟ್ಟದ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಈ ಪ್ರಶಸ್ತಿಯನ್ನು 2 ವರ್ಷಗಳಿಗೊಮ್ಮೆ ನೀಡಲಾಗುವುದು.

ಪ್ರಶಸ್ತಿ

ಅರ್ಹತೆ

ಅರ್ಜಿ ಸಲ್ಲಿಸುವ ವಿಧಾನ

ಲೇಖಕರು ನಿಗದಿತ ನಮೂನೆಯ ಅರ್ಜಿಯೊಂದಿಗೆ ಪುಸ್ತಕದ ನಾಲ್ಕು ಪ್ರತಿಗಳನ್ನು ಅಕಾಡೆಮಿಗೆ ಕಳುಹಿಸಿಕೊಡುವುದು

ಆರ್ಜಿ  ಆಹ್ವಾನಿಸಿ 2024ರ ಮಾರ್ಚ್ ಮಾಹೆಯಲ್ಲಿ ಪ್ರಕಟಣೆ ನೀಡಲಾಗುವುದು

×
ABOUT DULT ORGANISATIONAL STRUCTURE PROJECTS