ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ

ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕರ್ನಾಟಕ ಸರ್ಕಾರ

ಐಪಿಅರ್ ಕಾರ್ಯಕ್ರಮ

Home

ಬೌದ್ಧಿಕ ಆಸ್ತಿ ಹಕ್ಕುಗಳು [ಐಪಿಆರ್] ಮತ್ತು ಉದ್ಯಮಶೀಲತೆ ಅಭಿವೃದ್ಧಿ

 

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ (ಕೆ.ಎಸ್.ಸಿ.ಎಸ್.ಟಿ)ಯ ಸಹಯೋಗದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಹಾಗೂ ಸಂಶೋಧನಾ ವಿದ್ಯಾರ್ಥಿಗಳು ಮತ್ತು ಭೋದಕರಿಗೆ ‘ಬೌದ್ಧಿಕ ಆಸ್ತಿ ಹಕ್ಕುಗಳು [ಐಪಿಆರ್] ಮತ್ತು ಉದ್ಯಮಶೀಲತೆ ಅಭಿವೃದ್ಧಿ’ ವಿಷಯದಲ್ಲಿ 5 ದಿನಗಳ ತರಬೇತಿ ಕಾರ್ಯಾಗಾರವನ್ನು ನಡೆಸುತ್ತಿದೆ.

 

ಇಲ್ಲಿ ನೋಂದಾಯಿಸಿ

×
ABOUT DULT ORGANISATIONAL STRUCTURE PROJECTS