ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ

ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕರ್ನಾಟಕ ಸರ್ಕಾರ

ಆಡಿಯೋ-ವಿಡಿಯೋ ತರಬೇತಿ ಕಾರ್ಯಾಗಾರ

Home

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು, ಆಡಿಯೋ-ವೀಡಿಯೋ ಎಡಿಟಿಂಗ್ ತರಬೇತಿ ಕಾರ್ಯಾಗಾರವನ್ನು 2023ರ ಆಗಸ್ಟ್ 29 ರಿಂದ ಸೆಪ್ಟೆಂಬರ್ 02 ರವರೆಗೆ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ, ಉಪನ್ಯಾಸಕರು ಸಂಶೋಧನಾ ವಿದ್ಯಾರ್ಥಿಗಳಿಗೆ ಆಯೋಜಿಸಿದೆ.

ಕಾರ್ಯಾಗಾರದಲ್ಲಿ 40 ಪ್ರತಿನಿಧಿಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗುತ್ತಿದ್ದು, ಮೊದಲು ನೋಂದಾವಣೆ ಮಾಡಿದವರಿಗೆ ಅವಕಾಶ ಕಲ್ಪಿಸಲಾಗುವುದು.

 

ಕಾರ್ಯಕ್ರಮದ ಕೈಪಿಡಿ

 

ಕಾರ್ಯಸೂಚಿ

 

ಈ ಲಿಂಕ್ ಮೂಲಕ ನೋಂದಾಯಿಸಿ

×
ABOUT DULT ORGANISATIONAL STRUCTURE PROJECTS